ಮಂಡ್ಯ : ಮಂಡ್ಯ ಜಿಲ್ಲಾಡಳಿತದ ವತಿಯಿಂದ 9ನೇ ಅಂತರರಾಷ್ಟ್ರೀಯ ಬೃಹತ್ ಯೋಗ ಕಾರ್ಯಕ್ರಮವು ಕೃಷ್ಣರಾಜಸಾಗರ ಬೃಂದಾವನ ಉದ್ಯಾನವನದಲ್ಲಿ ಬುಧವಾರ ಬೆಳಿಗ್ಗೆ ಜರುಗಿತು.
ಚಂದ್ರವನ ಆಶ್ರಮದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ದಿವ್ಯ ಸನ್ನಿಧಿಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡುದರು.
ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸೇರಿದಂತೆ ಮಂಡ್ಯ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ ಸಿ ಜಾಫರ್ ಎಸ್ಪಿ ಯತೀಶ್, ಜಿಪಂ ಸಿಇಒ ,ತಹಶಿಲ್ದಾರ್ ಇತರರು ಉಪಸ್ಥಿತರಿದ್ದರು.
ಸಾವಿರಾರು ವಿದ್ಯಾರ್ಥಿಗಳು ಪೋಷಕರು ಯೋಗದಲ್ಲಿ ಪಾಲ್ಗೊಂಡಿದ್ದರು.ಸಿಎಂ ಸಿದ್ದು ಪತ್ನಿ ಪಾರ್ವತಿಗೆ ತೀವ್ರ ಜ್ವರ : ಮಣಿಪಾಲ್ ಗೆ ದಾಖಲು
ಜಿಲ್ಲಾಧಿಕಾರಿ ಡಾ.ಕುಮಾರ್ ಈ ವೇಳೆ ಮಾತನಾಡಿ ಯೋಗದಿಂದ ದೈಹಿಕ – ಮಾನಸಿಕವಾಗಿ ನೆಮ್ಮದಿ ದೊರೆಯುತ್ತದೆ. ಆರೋಗ್ಯವನ್ನು ಹತೋಟಿಯಲ್ಲಿಟ್ಡುಕೊಳ್ಳಲು ಪ್ರತಿನಿತ್ಯ ಒಂದು ಗಂಟೆ ಸಮಯ ಯೋಗಾಭ್ಯಾಸಕ್ಕೆ ಒತ್ತು ಕೊಡಬೇಕು ಎಂದರು.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
More Stories
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ