ವರ್ಜಿನಿಯಾ :ಅಮೆರಿಕದ ವರ್ಜೀನಿಯಾದಲ್ಲಿ ಯೋಗ ತರಗತಿಗಳನ್ನು ನಡೆಸುತ್ತಿದ್ದ ಮೈಸೂರಿನ ಖ್ಯಾತ ಯೋಗ ಗುರು ಶರತ್ ಜೋಯಿಸ್ ಹೃದಯಘಾತದಿಂದ ನಿಧನರಾದರು
ಶರತ್ ಜೋಯಿಸ್ ಅವರಿಗೆ 53 ವರ್ಷ ವಯಸ್ಸಾಗಿತ್ತು, ಅವರು ಮಡೋನಾ, ಗ್ವಿನೆತ್ ಪಾಲ್ಟ್ರೋ ಮತ್ತು ಸ್ಟಿಂಗ್ ಸೇರಿದಂತೆ ಹಲವಾರು ಜಾಗತಿಕ ಪ್ರಸಿದ್ಧ ವ್ಯಕ್ತಿಗಳಿಗೆ ಅಷ್ಟಾಂಗ ಯೋಗವನ್ನು ಕಲಿಸಿದ್ದಾರೆ.
ಮೈಸೂರಿನ ಕೆ.ಪಟ್ಟಾಭಿ ಜೋಯಿಸ್ ಅವರ ಮೊಮ್ಮಗ ಶರತ್ ಜೋಯಿಸ್ ಅವರು ಅಮೆರಿಕಾದ ವರ್ಜೀನಿಯಾದಲ್ಲಿ ಯೋಗ ಗುರುವಾಗಿ ನೆಲೆಸಿದ್ದರು.ಇದನ್ನು ಓದಿ –ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್‌ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ಶರತ್ ಜೋಯಿಸ್ ತಮ್ಮ ಅಜ್ಜ ಕೆ.ಪಟ್ಟಾಭಿ ಜೋಯಿಸ್ ಅವರಂತೆ ಯೋಗ ಶಾಲೆ ನಡೆಸುತ್ತಿದ್ದರು. ಮೈಸೂರಿನಲ್ಲಿ ಇವರದ್ದೇಯಾದ ಯೋಗ ಕೇಂದ್ರವಿದೆ.
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ