ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಯುವ ವೈದ್ಯ ಆಸ್ಪತ್ರೆಯ 11ನೇ ಮಹಡಿಯಿಂದ ನೆಗೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಜರುಗಿದೆ.
ಪೃಥ್ವಿಕಾಂತ್ ರೆಡ್ಡಿ (31) ಎಂಬ ವೈದ್ಯರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸುಮಾರು ವರ್ಷಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನು ಓದಿ –MGM ಕಂಪನಿ ಮೇಲೆ ಐಟಿ ದಾಳಿ; ಬೆಂಗಳೂರು ಸೇರಿ ಒಟ್ಟು 50 ಕಡೆ ಶೋಧ
ಮೂರು ತಿಂಗಳಿನ ಹಿಂದಷ್ಠೇ ಮದುವೆಯಾಗಿದ್ದರು.ಇವರ ಪತ್ನಿಯೂ ವೈದ್ಯೆಯೇ ಆಗಿದ್ದಾರೆ . ಹೃದಯ ಸಂಬಂಧಿ ಕಾಯಿಲೆಯನ್ನು ಮನೆಯವರಿಗೆ ಹೇಳಿಕೊಳ್ಳಲಾಗದೇ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
ಕೆಲ ದಿನಗಳಿಂದ ಹೃದಯ ನೋವಿನ ಬಗ್ಗೆ ಹೇಳಿಕೊಂಡಿದ್ದರು . ಕೆಲಸ ಮಾಡೋದಕ್ಕೂ ಕಷ್ಟ ಆಗುತ್ತಿದೆ. ಕೆಲ ಕಾಲ ಕೂಡಾ ವಿಶ್ರಾಂತಿ ಪಡೆದುಕೊಂಡು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ನೇಹಿತರು ಹೇಳಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ