ದರ್ಶನ್ ಚಿಕ್ಕಮಗಳೂರಿನಲ್ಲಿದ್ದ, ಪೂರ್ವಿಕಾ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಳು. ಇಬ್ಬರು ಪ್ರೇಮಿಗಳಿರಬಹುದು ಎಂದು ಶಂಕಿಸಲಾಗಿದೆ.ಚೀನಾದಲ್ಲಿ ಕೊರೊನಾ ಏರಿಕೆ : ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ
ವೇಲಿನ ಒಂದು ತುದಿಗೆ ಆಕೆ ಕೊರಳೊಡ್ಡಿದ್ದರೆ, ಮತ್ತೊಂದು ತುದಿಗೆ ದರ್ಶನ್ ನೇಣು ಬಿಗಿದುಕೊಂಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಆಲ್ದೂರು ಪೊಲೀಸರು ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ತಂದಿದ್ದಾರೆ.
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಬ್ಬರು 20 ರಿಂದ 23 ವರ್ಷದ ಒಳಗಿನವರು ಮೃತ ಯುವಕನನ್ನು ತಾಲೂಕಿನ ಕಲ್ಲುಗುಡ್ಡೆ ಸಮೀಪದ ಆಣೂರಿನ ದರ್ಶನ್ ಹಾಗೂ ಯುವತಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನ್‍ಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ. ಆದರೆ, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು