ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ಸೇವಿಸಿ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ನಡೆದಿದೆ.
ಯಾಜ್ಞಕ್ (22) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು .
ಇದನ್ನು ಓದಿ –ಆ. 27ರಂದು KAS ಪೂರ್ವಭಾವಿ ಪರೀಕ್ಷೆ : ಅಭ್ಯರ್ಥಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಹೀಲಿಯಂ ಕವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದು , ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ