June 5, 2023

Newsnap Kannada

The World at your finger tips!

suicide , crime , village accountant

A young village accountant committed suicide by hanging herself ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ

ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ

Spread the love

ಬೆಂಗಳೂರಿನ ಆನೇಕಲ್ ಪಟ್ಟಣದಲ್ಲಿ ಗ್ರಾ ಲೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


ಆಲಿಯ ಅಂಜುಮ್ ಅಣ್ಣಿಗೇರಿ ಸರ್ಜಾಪುರ ನಾಡಕಚೇರಿಯಲ್ಲಿ ಗ್ರಾಮ ಲೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಅಣ್ಣನೊಂದಿಗೆ ವಾಸವಾಗಿದ್ದ ಆಲಿಯ ಅಂಜುಮ್ ಅಣ್ಣ ಕೆಲಸದ ಮೇಲೆ ಬಳ್ಳಾರಿಗೆ ಹೋಗಿದ್ದ ಸಮಯದಲ್ಲಿ , ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆಗೆ ಕಾರಣವೆನೆಂದು ಇನ್ನೂ ತಿಳಿದುಬಂದಿಲ್ಲ .

ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಕರಣ ಆನೇಕಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.ಇದನ್ನು ಓದಿ –ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು

error: Content is protected !!