ಜಿಮ್ನಲ್ಲಿ ವ್ಯಾಯಾಮ ಮಾಡುತ್ತಾ ದಿಢೀರ್ ಕುಸಿದು ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲೇಶ್ ಪಾಳ್ಯ ಜಿಮ್ನಲ್ಲಿ ವೈಟ್ ಎತ್ತಲು ಹೋಗಿ ಮಹಿಳೆ ಕುಸಿದು ಬಿದಿದ್ದರು.
ಈ ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ.
ಸಿಸಿಟಿವಿಯಲ್ಲಿ ಯುವತಿ ಬಿದ್ದ ದೃಶ್ಯ ಸೆರೆಯಾಗಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಹೋಗುವಾಗ ಮಾರ್ಗ ಮಧ್ಯೆಯೇ ಮಹಿಳೆ ಸಾವನ್ನಪ್ಪಿದ್ದಾರೆ.
ವಿನಯ ಕುಮಾರಿ ವಿಠ್ಠಲ್ (44) ಮೃತ ಮಹಿಳೆ.ವಿನಯ ಕುಮಾರಿ ಖಾಸಗಿ ಕಂಪನಿ ಉದ್ಯೋಗಿ, ಮೂಲತಃ ಮಂಗಳೂರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ