ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ಅಶ್ಲೀಲ ಚಿತ್ರ ಸೆರೆ ಹಿಡಿದು 30 ಲಕ್ಷ ರು ನೀಡುವಂತೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಮಹಾಂತೇಶ ಬಂಧಿತ ಆರೋಪಿ.ಈತ ಯುವತಿಯ ನಗ್ನ, ಅರೆ ನಗ್ನ ವಿಡಿಯೋ ಇದೆ. 30 ಲಕ್ಷ ರೂಪಾಯಿ ಹಣ ನೀಡದೆ ಇದ್ದರೆ, ಸಾಮಾಜಿಕ ಜಾಲತಾಣದಲ್ಲಿ ಪ್ರಕಟ ಮಾಡೋದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ಯುವತಿಯ C D ಇಟ್ಕೊಂಡು ಬಸವಲಿಂಗ ಸ್ವಾಮಿಗೆ ಮತ್ತೊಬ್ಬ ಸ್ವಾಮಿ ಬ್ಲಾಕ್ ಮೇಲ್ – ಹನಿಟ್ರ್ಯಾಪ್ ಶಂಕೆ
ಈ ಸಂಬಂಧ ಈಶಾನ್ಯ ವಿಭಾಗದ ಪೊಲೀಸರಿಗೆ ನೊಂದ ಮಹಿಳೆ ದೂರು ನೀಡಿದ್ದಾಳೆ. ಪ್ರಕರಣವನ್ನು ದಾಖಲಿಸಿಕೊಂಡ ಈಶಾನ್ಯ ವಿಭಾಗದ ಪೊಲೀಸ್ ಅಧಿಕಾರಿಗಳು ತಕ್ಷಣ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್ ವಿಚಾರಣೆ ವೇಳೆ ಆರೋಪಿ ಹೇಳಿಕೆಯನ್ನು ಕೇಳಿ ಅಧಿಕಾರಿಗಳು ಶಾಕ್ ಆಗಿದ್ದಾರೆ . ಟ್ಯಾಂಗೊ ಎಂಬ ಆ್ಯಪ್ ಮೂಲಕ ಫೋಟೋ ಹಾಗೂ ವಿಡಿಯೋವನ್ನು ಸಂಪಾದನೆ ಮಾಡುತ್ತಿದ್ದ ಆರೋಪಿ ಮಹಿಳೆಯ ನಗ್ನ ಹಾಗೂ ಅರೆ ನಗ್ನ ಫೋಟೋಗಳನ್ನು ಸಂಗ್ರಹಿಸಿ, ಅವರ ನಂಬರ್ಗೆ ಕಳುಹಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯ ಮೇಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು