ಪೋಷಕರಿಂದ ಮದ್ಯಪಾನ ಮಾಡದಂತೆ ಬುದ್ದಿವಾದ – ಆತ್ಮಹತ್ಯೆಗೆ ಶರಣಾದ ಯುವಕ

Team Newsnap
0 Min Read

ರಾಯಚೂರು ಜಿಲ್ಲೆಯಲ್ಲಿ ಪೋಷಕರು ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ (Suicide) ಶರಣಾಗಿರುವ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಆದರ್ಶ (24)ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು , ದಿನನಿತ್ಯ ಮದ್ಯಪಾನ (Alcohol) ಸೇವಿಸಿ ಮನೆಗೆ ಬರುತ್ತಿದ್ದ ಮಗನ ವರ್ತನೆಯಿಂದ ಪೋಷಕರು ಬೇಸತ್ತಿದ್ದರು.

ಇದೇ ವಿಚಾರಕ್ಕೆ ಪೋಷಕರು ಬುದ್ದಿವಾದ ಹೇಳಿದ್ದು , ಬುದ್ದಿವಾದವನ್ನೇ ಅವಮಾನ ಎಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಬೆಂಗಳೂರು ಏರ್ಪೋರ್ಟ್ ನಲ್ಲಿ ‘22.5 ಲಕ್ಷ’ ಮೌಲ್ಯದ ಅಕ್ರಮ ಚಿನ್ನ ಸಾಗಣೆ

ಮಾನ್ವಿ ಪಟ್ಟಣದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಆದರ್ಶ ಮದ್ಯವ್ಯಸನಿಯಾಗಿದ್ದನು.

Share This Article
Leave a comment