ಶಿವಮೊಗ್ಗ : ಪ್ರೀತಿಸಿ ಮದುವೆಯಾಗಿದ್ದ 26 ವರ್ಷದ ಚೇತನ್ ಕುಮಾರ್ , ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಪ್ರೀತಿಸಿ ಮದುವೆಯಾಗಿದ್ದ ಯುವಕ ಚೇತನ್ ಕುಮಾರ್ ಇತ್ತೀಚೆಗೆ ಪ್ರೀತಿಸಿ ಮದುವೆಯಾಗಿದ್ದು , ಎಲ್ಲಿಯೂ ಕೆಲಸ ಸಿಗದ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದು, ಅವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನು ಓದಿ –ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ
ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ