ಈ ದುರ್ಘಟನೆ ಮದ್ದೂರು KSRTC ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ಯುವಕನನ್ನು ತೂಬಿನಕೆರೆ ಗ್ರಾಮದ 23 ವರ್ಷದ ಅರುಣ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಟರ್ನ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ.
ಬಸ್ ಚಕ್ರ ತಲೆಗೆ ಹರಿದ ಪರಿಣಾಮ ಅರುಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಇದನ್ನು ಓದಿ -SSLC ಪಾಸಾದವರಿಗೆ ಸರ್ಕಾರಿ ಉದ್ಯೋಗ
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು