Trending

ರೀಲ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ರಾಂಚಿ: ಜಾರ್ಖಂಡ್‍ನಲ್ಲಿ ಇನ್‍ಸ್ಟಾ ರೀಲ್ ಮಾಡಲು ಹೋಗಿ ಹುಡುಗನೊಬ್ಬ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ .

ಮೃತ ಯುವಕ ತೌಸಿಫ್ ಗೆಳೆಯನೊಬ್ಬನ ಜೊತೆ ವೀಡಿಯೋ ಮಾಡಲು ಹೇಳಿ 100 ಅಡಿ ಎತ್ತರದಿಂದ ನೀರಿನ ಕ್ವಾರಿಗೆ ಹಾರಿದ್ದು , ಹಾರಿದ ಕೆಲ ಹೊತ್ತಿನ ಬಳಿಕ ನಾಪತ್ತೆಯಾಗಿದ್ದಾನೆ.

ತೌಸಿಫ್ ಗೆಳೆಯ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು , ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತೌಸಿಫ್‍ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಇದನ್ನು ಓದಿ -ಮೈಸೂರು: ಒಂದೇ ಕುಟುಂಬದ ನಾಲ್ವರ ಸಾವು- ಅನಿಲ ಸೋರಿಕೆ ದುರಂತಕ್ಕೆ ಕಾರಣ

ಈ ವೇಳೆ ತೌಸಿಫ್ ಶವವಾಗಿ ಪತ್ತೆಯಾಗಿದ್ದಾನೆ. ಆತ ನೀರಿಗೆ ಜಿಗಿದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೀಲ್ಸ್ ಗಾಗಿ ಹುಚ್ಚಾಟ ಮೆರೆದಿದ್ದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.

Team Newsnap
Leave a Comment

Recent Posts

ಸರ್ಕಾರಿ ನೌಕರರಿಗೆ 27% ವೇತನ ಹೆಚ್ಚಳ : ಸಿಎಂ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಶೇಕಡಾ 27 %ರಷ್ಟು ವೇತನ… Read More

June 20, 2024

KSRTC ಬಸ್ ಟಿಕೆಟ್ ದರ ಹೆಚ್ಚಳ..?

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು… Read More

June 19, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 19 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,200 ರೂಪಾಯಿ ದಾಖಲಾಗಿದೆ. 24… Read More

June 19, 2024

ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ… Read More

June 18, 2024

ಪೆಂಡ್ರೈವ್ ಕೇಸ್ : ಪ್ರಜ್ವಲ್‌ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : 42ನೇ ಎಸಿಎಂಎಂ ನ್ಯಾಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ… Read More

June 18, 2024

ನಾಳೆ ಜೆಡಿಎಸ್ ನಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು… Read More

June 17, 2024