December 22, 2024

Newsnap Kannada

The World at your finger tips!

, suicide , ASI , crime

ಗುಂಡು ಹಾರಿಸಿಕೊಂಡು ‘ಮಾನಸಿಕ ಖಿನ್ನತೆಗೆ’ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

Spread the love

ಕೊಡಗು : ಯುವಕನೊಬ್ಬ ಮಾನಸಿಕ ಖಿನ್ನತೆಗೆ ಒಳಗಾಗಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ನಡೆದಿದೆ.

ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಹೇಳಲಾಗುತ್ತಿದ್ದು, ಸಿಂಗಲ್ ಬ್ಯಾರಲ್ ಗನ್‌ನಿಂದ ಎದೆಗೆ ಗುಂಡು ಹೊಡೆದುಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ .

ಇದನ್ನು ಓದಿ –ಸರ್ಕಾರದ ‌6ನೇ ಗ್ಯಾರಂಟಿ ಶೀಘ್ರದಲ್ಲೇ ಘೋಷಣೆ : ಲಕ್ಷ್ಮಿ ಹೆಬ್ಬಾಳ್ಕರ್

ಮರಣೋತ್ತರ ಪರೀಕ್ಷೆ ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು ,ಮಾದಪುರ ಪೊಲೀಸರು ಸ್ಥಳಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!