ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಪುರಾಣ ಪ್ರಸಿದ್ಧ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯ ಸಮೀಪದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದ ನಿವಾಸಿಗಳಾದ ಭರತ್(22) ಮತ್ತು ವಿನೋದ್(21) ನೀರಲ್ಲಿ ಮುಳುಗಿ ಸಾವಿಗೀಡಾದವರು.
ನಾಲ್ವರು ಸ್ನೇಹಿತರ ಜೊತೆ ಭರತ್ ಮತ್ತು ವಿನೋದ್ ದೇವಾಲಯಕ್ಕೆ ಬಂದಿದ್ದು, ಈ ವೇಳೆ ಕೆರೆಯಲ್ಲಿ ಈಜಲು ಹೋಗಿದ್ದಾಗ ಘಟನೆ ಸಂಭವಿಸಿದೆ.
ಇಬ್ಬರೂ ನೀರುಪಾಲಾಗಿದ್ದಾರೆ. ಶವಗಳ ಅಗ್ನಿಶಾಮಕದಳ ಶೋಧಕಾರ್ಯಾ ನಡೆಸುತ್ತಿದೆ. ಪಟ್ಟಣ ಪೋಲಿಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು