ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರಿಗೆ ʼಝಡ್ʼ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದೆ
ಇದನ್ನು ಓದಿ –ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟೀವ್ : ಇಂಗ್ಲೆಂಡ್ ಪಂದ್ಯಕ್ಕೆ ಅಲಭ್ಯ ?
ಜಾರ್ಖಂಡ್‌ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರನ್ನು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ಮಂಗಳವಾರ ಹೆಸರಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯಿಂದ 24 ಗಂಟೆಗಳ ಕಾಲ ‘Z’ ಶ್ರೇಣಿಯ ಸಶಸ್ತ್ರ ಭದ್ರತೆಯನ್ನು ಸರ್ಕಾರ ಒದಗಿಸಿದೆ
ಮಂಗಳವಾರ ಸಂಜೆ ಗೃಹ ಸಚಿವಾಲಯದಿಂದ ಬಂದ ಆದೇಶದ ನಂತರ ಸಿಆರ್‌ಪಿಎಫ್ ಬುಧವಾರ ಬೆಳಿಗ್ಗೆಯಿಂದ ಮುರ್ಮು ಅವರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಜೆಪಿಯು ಜಾರ್ಖಂಡ್‌ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರನ್ನು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ಮಂಗಳವಾರ ಹೆಸರಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ