ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಶನಿವಾರ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ, ಈಗಾಗಲೇ 7 ಸಾವಿರ ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ ಎಂದರು. ಇದನ್ನು ಓದಿ – ಉದ್ಯಮಿ, ಹೂಡಿಕೆದಾರ ರಾಕೇಶ್ ಝಂಝನವಾಲ ಹೃದಯಾಘಾತದಿಂದ ನಿಧನ
ರಾಜ್ಯ 33 ಲಕ್ಷ ರೈತರಿಗೆ ಸಾಲ ಸವಲತ್ತುಗಳನ್ನು ನೀಡಲು ಮತ್ತು ನಿರ್ವಹಣೆ ಮಾಡಲು ಒಂದೇ ತಂತ್ರಾಂಶವನ್ನು ಕೇಂದ್ರ ಸರಕಾರದ ಸೂಚನೆಯಂತೆ ಅಳವಡಿಸಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 360 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ – ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರ ಕೃತ್ಯ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ