ಓರ್ವ ಮಹಿಳಾ ಐಎಎಸ್ (IAS) ಅಧಿಕಾರಿ ಜನರಿಗೆ ಸರ್ಕಾರಿ ಆಸ್ಪತ್ರೆಯ ಮೇಲೆ ವಿಶ್ವಾಸ ಮೂಡಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಕಾ೯ರಿ ಆಸ್ಪತ್ರೆಯಲ್ಲೇ ಹೆರಿಗೆ ಮಾಡಿಸಿಕೊಂಡು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ
ತನಗೆ ಹುಟ್ಟುವ ಮಗು ಖಾಸಗಿ ಆಸ್ಪತ್ರೆಯಲ್ಲಿ ಅಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟಬೇಕು ಎಂದು ನಿರ್ಧರಿಸಿದ್ದರು.
ಈ ಆಶಯದ ಮೇರೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ ಬಳ್ಳಾರಿಯ ZP CEO ಕೆ.ಆರ್.ನಂದಿನಿ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡು ಮಾದರಿಯಾಗಿದ್ದಾರೆ.
ನಾರ್ಮಲ್ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು