January 4, 2025

Newsnap Kannada

The World at your finger tips!

yediyurappa

ಅಬ್ಕಾರಿ ಸಚಿವ ನಾಗೇಶ್ ರಾಜೀನಾಮೆ: ಒಂದು ಸ್ಥಾನ ಇಟ್ಟು ಕೊಳ್ಳುವ ನಿರ್ಧಾರ

Spread the love

7 ಮಂದಿ ನೂತನ ಸಚಿವರು ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬೆನ್ನಲ್ಲೇ, ಅಬಕಾರಿ ಸಚಿವ ಹೆಚ್ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯ ಮಂತ್ರಿಗಳ ಆದೇಶದ ಹಿನ್ನೆಲೆಯಲ್ಲಿ ಸಚಿವ ಎಚ್. ನಾಗೇಶ್
ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪ ನೇತೃತ್ವದ ಸಂಪುಟದಿಂದ ಹೊರ ಬಂದಂತಾಗಿದೆ.

ನಾಗೇಶ್ ರಾಜೀನಾಮೆ ಕುರಿತಂತೆ ಸಿಎಂ ಯಡಿಯೂರಪ್ಪನವರೇ ಮಾಹಿತಿ ನೀಡಿದ್ದಾರೆ. ನಾಗೇಶ್ ಅವರನ್ನು ಮನವೊಲಿಸುವ ಕಸರತ್ತು ಮುಂದುವರೆದಿದೆ. ಒಂದು ಸ್ಥಾನವನ್ನು ಖಾಲಿ ಇಟ್ಟುಕೊಳ್ಳಲು ಪ್ರಯತ್ನ ನಡೆದಿದೆ ಎಂದು ಸಿಎಂ ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!