ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎನ್ ಚಲುವರಾಯಸ್ವಾಮಿ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಿದ್ದಾರೆ.
ಪಕ್ಷದ ಸಂವಹನ ಮತ್ತು ಮಾಧ್ಯಮಕ್ಕೆ ಎನ್ .ಚಲುವರಾಯಸ್ವಾಮಿಯವರು ಕೆಪಿಸಿಸಿ ವಕ್ತಾರರಾಗಿ ಕೆಲಸ ಮಾಡಲಿದ್ದಾರೆ. ಮಾಧ್ಯಮದಿಂದ ಬರುವ ಸಲಹೆ,ಸೂಚನೆ ,ಮಾರ್ಗದರ್ಶನಗಳ ಮೇಲೆ ಕಾರ್ಯವನ್ನು ತಕ್ಷಣವೇ ಕೈಗೊಳ್ಳುವಂತೆ ಹೇಳಿದ್ದಾರೆ.
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ