November 8, 2025

Newsnap Kannada

The World at your finger tips!

teacher, learning, school

ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್

Spread the love

ಇದನ್ನು ಓದಿ :ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ವಿಷಯ ತಿಳಿಸಿ ಮೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ. ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.

ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

error: Content is protected !!